ಎಸ್ತೇರಳು 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಅರಸನಿಗೆ, “ಯಾರನ್ನಾದರೂ ಸನ್ಮಾನಿಸಬೇಕೆಂದು ಅರಸನಿಗೆ ಇಷ್ಟವಿದ್ದರೆ ತಾನು ಧರಿಸಿಕೊಳ್ಳುವ ರಾಜ ವಸ್ತ್ರಗಳನ್ನೂ ಮತ್ತು ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತಾನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅರಸನು ಧರಿಸಿದ ರಾಜವಸ್ತ್ರಗಳನ್ನು ಸೇವಕರ ಮೂಲಕ ತರಿಸು. ಅಲ್ಲದೆ ರಾಜನು ಸವಾರಿ ಮಾಡಿರುವ ಕುದುರೆಯನ್ನು ತರಿಸು. ಸೇವಕರು ಅದರ ಹಣೆಯ ಮೇಲೆ ರಾಜನ ವಿಶೇಷ ಗುರುತನ್ನು ಇಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ, ಅರಸನು ಸವಾರಿ ಮಾಡುವ ಕುದುರೆಯನ್ನೂ, ಅರಸನ ತಲೆಯ ಮೇಲೆ ಧರಿಸಿಕೊಳ್ಳುವ ರಾಜಕಿರೀಟವನ್ನೂ ತರಿಸಬೇಕು. ಅಧ್ಯಾಯವನ್ನು ನೋಡಿ |