ಎಸ್ತೇರಳು 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನನ್ನ ಜನರಿಗೆ ಕೇಡು ಸಂಭವಿಸುವದನ್ನು ನೋಡಿ ನಾನು ಸಹಿಸುವದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವದು ಹೇಗೆ ಎಂದು ಬಿನ್ನವಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು. ಅಧ್ಯಾಯವನ್ನು ನೋಡಿ |