ಎಸ್ತೇರಳು 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಎಸ್ತೇರಳು - ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವದಕ್ಕೂ ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವದಕ್ಕೂ ಯೆಹೂದ್ಯರಿಗೆ ಅಪ್ಪಣೆಯಾಗಬೇಕು ಎಂದು ಬೇಡಿಕೊಳ್ಳಲು ಅರಸನು ಹಾಗೆ ಮಾಡುವದಕ್ಕೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್‌ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು. ಅಧ್ಯಾಯವನ್ನು ನೋಡಿ |