ಎಸ್ತೇರಳು 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದರಂತೆ ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಅಂಗೀಕರಿಸಿ, ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಿ ಆಚರಿಸಬೇಕೆಂದು ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾಗಿದ್ದ ಪ್ರಕಾರವೇ ಯೆಹೂದ್ಯರು ಅನುಸರಿಸಿದರು. ಅಂದಿನ ವರ್ಷ ಆಚರಿಸಿದ ಹಬ್ಬವು ತಮ್ಮಲ್ಲಿ ವಾರ್ಷಿಕ ಉತ್ಸವವಾಗಿ ಊರ್ಜಿತಗೊಳ್ಳಬೇಕೆಂದು ತೀರ್ಮಾನಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೂದ್ಯರು ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾದದ್ದನ್ನು ಸ್ವೀಕರಿಸಿ ಆ ವರುಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ಗೊತ್ತುಮಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿ |