ಎಸ್ತೇರಳು 9:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಎಸ್ತೇರಳು ಹೊರಡಿಸಿದ ಈ ನಿರೂಪವು ಪೂರಿಮ್ ಹಬ್ಬದ ಆಚರಣೆಯನ್ನು ಸ್ಥಾಪಿಸಿತು ಮತ್ತು ಅದು ಗ್ರಂಥದಲ್ಲೂ ಲಿಖಿತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಎಸ್ತೇರಳ ಆ ನಿರೂಪವು ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಗ್ರಂಥದಲ್ಲಿ ಬರೆಯಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಎಸ್ತೇರಳ ಈ ಆಜ್ಞೆಯು ಅಧಿಕೃತವಾಗಿದ್ದು ಪುಸ್ತಕದಲ್ಲಿ ಬರೆಯಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು. ಅಧ್ಯಾಯವನ್ನು ನೋಡಿ |