ಓಬದ್ಯ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು. ಅಧ್ಯಾಯವನ್ನು ನೋಡಿ |