ಓಬದ್ಯ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡುಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |