ಕೀರ್ತನೆಗಳು 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕುಗ್ಗಿದವನು ಜಜ್ಜಲ್ಪಟ್ಟು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದು ಹೋಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಲಿಯಾಗಿಹನು ಬಲತ್ಕಾರಕೆ ಅಬಲನು I ಕುಸಿದು ಬಿದ್ದಿಹನು ಜಜ್ಜರಿತವಾಗವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 [ಕುಗ್ಗಿದವನು] ಜಜ್ಜಲ್ಪಟ್ಟನು ಉರುಳಿಕೊಳ್ಳುತ್ತಾನೆ, ಗತಿಯಿಲ್ಲದವನು ಅವನ ಬಲಾತ್ಕಾರದಿಂದ ಬಿದ್ದುಹೋಗುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ದುಷ್ಟರು ಕುಗ್ಗಿಹೋದವರನ್ನು ಮತ್ತೆಮತ್ತೆ ಜಜ್ಜಿಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ. ಅಧ್ಯಾಯವನ್ನು ನೋಡಿ |