ಕೀರ್ತನೆಗಳು 10:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವದರಿಂದ ಅವನ ಗ್ರಹಿಕೆಗೆ ಬರುವದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ. ಅಧ್ಯಾಯವನ್ನು ನೋಡಿ |