ಕೀರ್ತನೆಗಳು 100:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕೃತಜ್ಞತಾಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ ಕೀರ್ತನೆಯೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರ ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |