ಕೀರ್ತನೆಗಳು 101:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು. ಅಧ್ಯಾಯವನ್ನು ನೋಡಿ |