ಕೀರ್ತನೆಗಳು 101:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮೋಸಗಾರನು ವಾಸಮಾಡನು ನನ್ನ ನಿವಾಸದಲಿ I ಸುಳ್ಳುಗಾರನು ನಿಲ್ಲಲಾರನು ನನ್ನ ಸಮ್ಮುಖದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮೋಸಗಾರನು ನನ್ನ ಮನೆಯಲ್ಲಿರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು. ಅಧ್ಯಾಯವನ್ನು ನೋಡಿ |