ಕೀರ್ತನೆಗಳು 102:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕಲ್ಲುಕುಪ್ಪೆಯಾಗಿದ್ದರೂ ನಿನ್ನ ಭಕ್ತರಿಗದು ಪ್ರಿಯ I ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ. ಅಧ್ಯಾಯವನ್ನು ನೋಡಿ |