ಕೀರ್ತನೆಗಳು 102:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು. ಅಧ್ಯಾಯವನ್ನು ನೋಡಿ |