ಕೀರ್ತನೆಗಳು 102:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ. ಮುಂದೆ ಹುಟ್ಟುವ ಪ್ರಜೆಯು ಯಾಹುವನ್ನು ಕೊಂಡಾಡುತ್ತಾ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ. ಅಧ್ಯಾಯವನ್ನು ನೋಡಿ |