ಕೀರ್ತನೆಗಳು 102:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂವಿುಯನ್ನು ದೃಷ್ಟಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ. ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ; ಅವರು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾರೆ. ಅಧ್ಯಾಯವನ್ನು ನೋಡಿ |