ಕೀರ್ತನೆಗಳು 102:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಚೀಯೋನಿನಲ್ಲಿ ಯೆಹೋವನಾಮವನ್ನು ವರ್ಣಿಸುವಂತೆಯೂ ಯೆರೂಸಲೇವಿುನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಚೀಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು: ಅವರು ಆತನ ಹೆಸರನ್ನು ಜೆರುಸಲೇಮಿನಲ್ಲಿ ಸ್ತುತಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |