Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:25
12 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.


ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.


ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.


ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು