ಕೀರ್ತನೆಗಳು 102:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ. ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟು ಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ; ನನ್ನ ಎಲುಬುಗಳು ಬೂದಿ ಮುಚ್ಚಿದ ಕೆಂಡದಂತೆ ಸುಟ್ಟುಹೋಗಿವೆ. ಅಧ್ಯಾಯವನ್ನು ನೋಡಿ |