ಕೀರ್ತನೆಗಳು 102:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ. ಅಧ್ಯಾಯವನ್ನು ನೋಡಿ |