ಕೀರ್ತನೆಗಳು 103:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿ |