ಕೀರ್ತನೆಗಳು 103:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಿದ್ದುಹೋಗುವುದಾ ಹೂವು ಗಾಳಿಯ ಬಡಿತಕ್ಕೆ I ಅದರ ಗುರುತೂ ಇರದಲ್ಲಿ ಮರಳಿ ನೋಡಲಿಕ್ಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗಾಳಿಬಡಿಯುತ್ತಲೇ ಅದು ಹೋಗುವದು; ಅದರ ಸ್ಥಳವು ಅದನ್ನು ತಿರುಗಿ ಕಾಣುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ. ಅಧ್ಯಾಯವನ್ನು ನೋಡಿ |