ಕೀರ್ತನೆಗಳು 103:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |