ಕೀರ್ತನೆಗಳು 103:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪ್ರಭುವನು ಭಜಿಸಿರಿ ಆತನ ಸೇನೆಗಳೇ I ಭಜಿಸಿ ಪ್ರಭುವನು, ಓ ಎನ್ನಮನವೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನ ಸೈನ್ಯಗಳೇ, ಆತನ ಮೆಚ್ಚಿಕೆಯನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆತನ ಸೈನ್ಯಗಳೇ, ಚಿತ್ತವನ್ನು ನೇರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |