ಕೀರ್ತನೆಗಳು 103:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ಯಾವಾಗಲೂ ತಪ್ಪುಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ಯಾವಾಗಲೂ ಟೀಕಿಸುವವನಲ್ಲ. ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ; ಅಧ್ಯಾಯವನ್ನು ನೋಡಿ |