Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಟ್ಟಗುಡ್ಡಗಳಿವೆ ಕಾಡುಕುರಿಗಳಿಗೆ I ಬಂಡೆಬಿರುಕುಗಳಿವೆ ಬೆಟ್ಟದ ಮೊಲಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕಾಡುಕುರಿಗಳಿಗೆ ಉನ್ನತವಾದ ಪರ್ವತಗಳೂ ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎತ್ತರವಾದ ಬೆಟ್ಟಗಳು ಕಾಡುಕುರಿಗಳಿಗೆ ವಾಸಸ್ಥಳವಾಗಿವೆ. ದೊಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯಸ್ಥಾನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:18
5 ತಿಳಿವುಗಳ ಹೋಲಿಕೆ  

ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.


ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?


ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು.


ಬೆಟ್ಟದ ಮೊಲವೂ ಮೆಲಕುಹಾಕುವಂಥದು; ಆದರೂ ಸೀಳುಗೊರಸು ಇಲ್ಲವಾದುದರಿಂದ ಅದು ನಿಮಗೆ ಅಶುದ್ಧ.


ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು