ಕೀರ್ತನೆಗಳು 104:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಕತ್ತಲೆಯನ್ನು ಬರಮಾಡಲು ರಾತ್ರಿಯಾಗುತ್ತದೆ. ಆಗ ಕಾಡಿನ ಮೃಗಗಳೆಲ್ಲಾ ಹೊರಬರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀನು ಕತ್ತಲೆಯನ್ನು ರಾತ್ರಿಯನ್ನಾಗಿ ಮಾಡಿದೆ. ಕಾಡುಪ್ರಾಣಿಗಳು ರಾತ್ರಿಯಲ್ಲಿ ಹೊರಬಂದು ಸುತ್ತಮುತ್ತ ಓಡಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗಗಳೆಲ್ಲಾ ಸಂಚರಿಸುತ್ತವೆ. ಅಧ್ಯಾಯವನ್ನು ನೋಡಿ |