ಕೀರ್ತನೆಗಳು 104:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಮರಳುತ್ತವೆ ಸೂರ್ಯೋದಯವಾಗಲು I ತಂತಮ್ಮ ಗವಿಗುಹೆಗಳಲಿ ಮಲಗಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸೂರ್ಯನು ಮೇಲೇರುವಾಗ, ಪ್ರಾಣಿಗಳು ತಮ್ಮ ಗುಹೆಗಳಿಗೆ ಹೋಗಿ ವಿಶ್ರಮಿಸಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸೂರ್ಯೋದಯವಾಗಲು ಅವು ಕೂಡಿಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |