ಕೀರ್ತನೆಗಳು 104:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನೇ, ನೀನು ಅನೇಕ ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ನೀನು ಸೃಷ್ಟಿಸಿದ ವಸ್ತುಗಳಿಂದ ಭೂಮಿಯು ತುಂಬಿಹೋಗಿದೆ. ನಿನ್ನ ಪ್ರತಿಯೊಂದು ಕಾರ್ಯದಲ್ಲೂ ನಿನ್ನ ಜ್ಞಾನವನ್ನು ಕಾಣಬಲ್ಲವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟುಮಾಡಿದ್ದೀರಿ, ಭೂಮಿಯು ನಿಮ್ಮ ಸಂಪತ್ತಿನಿಂದ ತುಂಬಿದೆ. ಅಧ್ಯಾಯವನ್ನು ನೋಡಿ |