Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಹೊದಿಸಿರುವೆ ಸಾಗರವೆಂಬ ವಸ್ತ್ರವನು I ಆ ಜಲರಾಶಿಗಳು ಮುಳುಗಿಸಿವೆ ಬೆಟ್ಟಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಅದನ್ನು ಆದಿಸಾಗರವೆಂಬ ವಸ್ತ್ರದಿಂದ ಹೊದಿಸಿದ್ದೀ; ನೀರು ಪರ್ವತಗಳನ್ನೂ ಮುಚ್ಚಿಬಿಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಭೂಮಿಗೆ ನೀರನ್ನು ಕಂಬಳಿಯಂತೆ ಹೊದಿಸಿರುವೆ. ಅದು ಬೆಟ್ಟಗಳನ್ನು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜಲಗಾಧವು ವಸ್ತ್ರದ ಹಾಗೆ ಅದನ್ನು ಮುಚ್ಚಿದೆ; ಬೆಟ್ಟಗಳ ಮೇಲೆ ಜಲರಾಶಿಗಳು ನಿಂತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:6
4 ತಿಳಿವುಗಳ ಹೋಲಿಕೆ  

ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.


ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.


ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು