ಕೀರ್ತನೆಗಳು 105:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದು ರಾಜಶಾಸನದಂತೆ ಇರುವುದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಕೋಬನಿಗೆ ರಾಜಶಾಸನವಾಗಿ ಕೊಟ್ಟುದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದು ರಾಜಶಾಸನದಂತಿರುವದೆಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಅದನ್ನು ಯಾಕೋಬನಿಗೆ ಕಟ್ಟಳೆಯನ್ನಾಗಿ ಮಾಡಿದನು. ದೇವರು ಇಸ್ರೇಲನೊಂದಿಗೆ ತನ್ನ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿ |
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.