ಕೀರ್ತನೆಗಳು 105:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅನಂತರ ಆತನು ದೇಶದಲ್ಲಿ ಕ್ಷಾಮವನ್ನು ಬರಮಾಡಿ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು. ಅಧ್ಯಾಯವನ್ನು ನೋಡಿ |