Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I ದಾಸತ್ವಕೆ ಮಾರಲಾದ ಆ ಜೋಸೆಫನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ದೇವರು ಒಬ್ಬನನ್ನು ಅವರಿಗಿಂತ ಮುಂಚಿತವಾಗಿ ಕಳುಹಿಸಿಕೊಟ್ಟನು. ಗುಲಾಮತನಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:17
7 ತಿಳಿವುಗಳ ಹೋಲಿಕೆ  

“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು