ಕೀರ್ತನೆಗಳು 105:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯು ಅವನನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬಿಡಿಸಲವನನು ಅರಸ ಕಳಿಸಿದ ಆಳನು I ಬಿಡುಗಡೆಮಾಡಿದ ಜನಾಧಿಪತಿ ಅವನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಪತಿಯು ಅವನನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ಈಜಿಪ್ಟಿನ ರಾಜನು ಅವನನ್ನು ಬಿಡುಗಡೆ ಮಾಡಿದನು. ಆ ದೇಶದ ರಾಜನು ಅವನನ್ನು ಸೆರೆಮನೆಯಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು. ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು. ಅಧ್ಯಾಯವನ್ನು ನೋಡಿ |