ಕೀರ್ತನೆಗಳು 105:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು. ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ, ಅಧ್ಯಾಯವನ್ನು ನೋಡಿ |