ಕೀರ್ತನೆಗಳು 105:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆತನು ತನ್ನ ಸೇವಕನಾದ ಆಬ್ರಹಾಮನಿಗೆ ತಾನು ಮಾಡಿದ ವಾಗ್ದಾನವನ್ನು ಜ್ಞಾಪಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.