ಕೀರ್ತನೆಗಳು 106:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಹಸ್ತದಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮ್ಮ ಪೂರ್ವಿಕರನ್ನು ಅವರ ಶತ್ರುಗಳಿಂದ ರಕ್ಷಿಸಿದನು! ವೈರಿಗಳಿಂದ ಪಾರುಮಾಡಿದನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು. ಅಧ್ಯಾಯವನ್ನು ನೋಡಿ |