ಕೀರ್ತನೆಗಳು 106:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ನಂಬಿದರು ಪ್ರಭುವಿನಾ ಮಾತನು I ಮಾಡಿದರಾಗ ಆತನ ಗುಣಗಾನವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಅವರು ಆತನ ಮಾತು ನಂಬಿ ಆತನನ್ನು ಕೀರ್ತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಪೂರ್ವಿಕರು ಆತನ ಆಜ್ಞೆಗಳನ್ನು ನಂಬಿ ಆತನನ್ನು ಸಂಕೀರ್ತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು. ಅಧ್ಯಾಯವನ್ನು ನೋಡಿ |