ಕೀರ್ತನೆಗಳು 106:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ಅವರ ಆಶೆಯನ್ನು ಪೂರೈಸಿದರೂ ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು. ಅಧ್ಯಾಯವನ್ನು ನೋಡಿ |