ಕೀರ್ತನೆಗಳು 106:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮತ್ತು ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು. ಅಧ್ಯಾಯವನ್ನು ನೋಡಿ |