ಕೀರ್ತನೆಗಳು 106:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೋರೇಬಿನಲಿ ಮಾಡಿದರು ಬಸವನನು I ಆರಾಧಿಸಿದರು ಆ ಎರಕದ ಶಿಲೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೋರೇಬ್ ಬೆಟ್ಟದ ಬಳಿಯಲ್ಲಿ ಅವರು ಚಿನ್ನದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿ |