ಕೀರ್ತನೆಗಳು 106:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವರ್ಣಿಸಬಲ್ಲವನಾರು ಆತನ ಮಹತ್ಕಾರ್ಯಗಳನು? I ಯೋಗ್ಯರೀತಿಯಲಿ ಹೊಗಳಬಲ್ಲವರಾರು ಆತನನು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವದು ಯಾರಿಂದಾದೀತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನ ಮಹತ್ವವನ್ನು ಸಂಪೂರ್ಣವಾಗಿ ವರ್ಣಿಸಲು ಯಾರಿಗೂ ಆಗದು; ಆತನನ್ನು ಸಂಪೂರ್ಣವಾಗಿ ಸ್ತುತಿಸುವುದಕ್ಕೂ ಯಾರಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ? ಅಧ್ಯಾಯವನ್ನು ನೋಡಿ |