ಕೀರ್ತನೆಗಳು 106:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕೆಂಪುಸಮುದ್ರದ ಬಳಿಯಲ್ಲಿ ಘೋರ ಕೃತ್ಯಗಳನ್ನೂ ನಡಿಸಿದ ತಮ್ಮ ರಕ್ಷಕನಾದ ದೇವರನ್ನು ಮರೆತೇಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿ |