ಕೀರ್ತನೆಗಳು 106:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮತ್ತು ಅವರು ಆ ರಮಣೀಯದೇಶವನ್ನು ತಿರಸ್ಕರಿಸಿ ಆತನ ಮಾತನ್ನು ನಂಬಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಅವರು ರಮಣೀಯವಾದ ಕಾನಾನ್ ದೇಶಕ್ಕೆ ಹೋಗಲು ಒಪ್ಪಲಿಲ್ಲ. ಅಲ್ಲಿಯ ನಿವಾಸಿಗಳನ್ನು ಸೋಲಿಸಲು ಆತನು ತಮಗೆ ಸಹಾಯ ಮಾಡುತ್ತಾನೆಂಬ ನಂಬಿಕೆ ಅವರಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು. ಅಧ್ಯಾಯವನ್ನು ನೋಡಿ |