ಕೀರ್ತನೆಗಳು 106:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವರಕ್ರಮ ನಡತೆ ಪ್ರಭುವನು ಕೆಣಕಿತು I ಭೀಕರ ವ್ಯಾಧಿ ಅವರ ಮಧ್ಯೆ ಹಬ್ಬಿತು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈ ತಮ್ಮ ಕ್ರಿಯೆಗಳಿಂದ ಆತನನ್ನು ಕೆಣಕಿದರು; ಅವರಲ್ಲಿ ವ್ಯಾಧಿಯುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೆಹೋವನು ತನ್ನ ಜನರ ಮೇಲೆ ಬಹು ಕೋಪಗೊಂಡು ಅವರಿಗೆ ಭಯಂಕರವಾದ ಕಾಯಿಲೆಯನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು. ಅಧ್ಯಾಯವನ್ನು ನೋಡಿ |