Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಫಿನೆಹಾಸನೆದ್ದು ದಂಡಿಸಿದೊಡನೆ I ನಿಂತುಹೋಯಿತು ಆ ಘೋರ ಬೇನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಫಿನೆಹಾಸನು ಎದ್ದು ಅವರನ್ನು ದಂಡಿಸಲು ಆ ವ್ಯಾಧಿಯು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಫೀನೆಹಾಸನು ಎದ್ದು ಅವರನ್ನು ದಂಡಿಸಲು ಆತನು (ಯೆಹೋವನು) ಆ ಕಾಯಿಲೆಯನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:30
9 ತಿಳಿವುಗಳ ಹೋಲಿಕೆ  

ಆದುದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದವರನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.


ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.


ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು