ಕೀರ್ತನೆಗಳು 106:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆತ ಮಾಡಿದಾ ನೈಪುಣ್ಯ I ಆಯಿತು ತಲಾಂತರಕು ಗಣ್ಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವನು ಮಾಡಿದ್ದು ತಲತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಫೀನೆಹಾಸನ ಈ ಕಾರ್ಯವು ಅವನನ್ನು ತಲೆತಲೆಮಾರುಗಳವರೆಗೂ ನೀತಿವಂತನನ್ನಾಗಿ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು. ಅಧ್ಯಾಯವನ್ನು ನೋಡಿ |