ಕೀರ್ತನೆಗಳು 106:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮೆರಿಬಾ ನದಿಯ ಬಳಿ ರೇಗಿಸಿದರಾತನನು I ಹೀಗೆ ಬರಮಾಡಿದರು ಮೋಶೆಗೂ ಹಾನಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮತ್ತು ಅವರು ಮೆರೀಬದ ಪ್ರವಾಹ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಮೆರೀಬಾದಲ್ಲಿ ಜನರು ಮತ್ತೆ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅಧ್ಯಾಯವನ್ನು ನೋಡಿ |