ಕೀರ್ತನೆಗಳು 106:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅನ್ಯಜನರೊಡನವರು ಕಲೆತು ಬೆರೆತುಹೋದರು I ಅವರ ದುರಾಚಾರಗಳನ್ನೂ ಕಲಿತುಕೊಂಡರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವರೊಡನೆ ಕೂಡಿಕೊಂಡು ಅವರ ದುರಾಚಾರಗಳನ್ನು ಕಲಿತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು. ಅಧ್ಯಾಯವನ್ನು ನೋಡಿ |