ಕೀರ್ತನೆಗಳು 106:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಪೂಜೆಮಾಡಿದರು ಆ ಜನರ ವಿಗ್ರಹಗಳಿಗೆ I ಉರುಲಾದವು ಆ ವಿಗ್ರಹಗಳೆ ಅವರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಅವರು ದೇವಜನರಿಗೆ ಉರುಲಿನಂತಾದರು. ಅವರ ದೇವರುಗಳನ್ನು ದೇವಜನರು ಪೂಜಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು. ಅಧ್ಯಾಯವನ್ನು ನೋಡಿ |